BPL Ration Card: ಪಡಿತರ ಚೀಟಿ ಇದ್ದವರಿಗೆ ಸರ್ಕಾರದಿಂದ 85,000 ವರೆಗೆ ಹಣ ಪಡೆಯಬಹುದು! ಈಗಲೇ ಅರ್ಜಿ ಸಲ್ಲಿಸಿ!
BPL Ration Card Good News: ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, ಕೇಂದ್ರ ಸರ್ಕಾರವು ಜಾರಿಗೆ ತಂದಿರುವಂತಹ ಈ ಯೋಜನೆಗೆ ನೀವು ಅರ್ಜಿ ಸಲ್ಲಿಸಿ ರೂ.30,000 ದಿಂದ 85,000 ವರೆಗೆ ಆರ್ಥಿಕ ನೆರವನ್ನು ಪಡೆಯಬಹುದಾಗಿರುತ್ತದೆ. ಈ ಯೋಜನೆ ಯಾವುದೆಂಬುದನ್ನು ಸಂಪೂರ್ಣವಾಗಿ ತಿಳಿಸಿಕೊಡಲಾಗಿರುತ್ತದೆ ಆದ್ದರಿಂದ ಲೇಖನವನ್ನು ಕೊನೆಯವರೆಗೂ ಓದಿ.
ಕೇಂದ್ರ ಸರ್ಕಾರದ ಯೋಜನೆ (PM Surya Ghar)
ಬಡ ಹಾಗೂ ಹಿಂದುಳಿದಿರುವ ಜನಾಂಗದ ಜನರಿಗಾಗಿ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ ಮನೆಯ ಮೇಲೆ ಸೋಲಾರ್ ಫಲಕ ಅಳವಡಿಸಿಕೊಳ್ಳಲು ಗರಿಷ್ಠ 85,000 ವರೆಗೆ ಸಬ್ಸಿಡಿಯನ್ನು ಅಥವಾ ಆರ್ಥಿಕ ನೆರವನ್ನು ನೀಡುತ್ತದೆ. ಹಾಗೂ ಉಚಿತ ವಿದ್ಯುತ್ ಸೌಲಭ್ಯವನ್ನು ಕೂಡ ನೀವು ಈ ಯೋಜನೆಯ ಮೂಲಕ ಪಡೆದುಕೊಳ್ಳುವ ಅವಕಾಶವನ್ನು ಪಡೆಯುತ್ತೀರಾ.
ಪಿಎಂ ಸೂರ್ಯ ಘರ್ ಯೋಜನೆಯ ಪ್ರಯೋಜನಗಳು (BPL Ration Card)
ಈ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ ಸರ್ಕಾರದಿಂದ 3 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ತನ್ನು ಪ್ರತಿ ತಿಂಗಳು ಕೂಡ ಬಳಸಬಹುದಾಗಿರುತ್ತದೆ ಅದು ಕೂಡ ಯಾವುದೇ ರೀತಿಯ ಶುಲ್ಕವಿಲ್ಲದೆ ಹಾಗೂ ವಿದ್ಯುತ್ತನ್ನು ಮನೆಯ ಮೇಲೆ ಅಳವಡಿಸಿರುವ ಸೌರಫಲಕಗಳಿಂದ ಪಡೆಯಬಹುದಾಗಿದೆ.
ಈ ಯೋಜನೆಯ ಇನ್ನೊಂದು ಪ್ರಮುಖ ಲಾಭವೆಂದರೆ ಅರ್ಜಿ ಸಲ್ಲಿಸಿರುವಂತಹ ಫಲಾನುಭವಿಗಳಿಗೆ 30,000 ದಿಂದ 85,000 ವರೆಗೆ ಸೌರಫಲಕವನ್ನು ಅಳವಡಿಕೆ ಮಾಡಿಕೊಳ್ಳಲು ಆರ್ಥಿಕ ನೆರವು ನೀಡಲಾಗುತ್ತದೆ. ಯಾವ ಸೌರಫಲಕ ಆಳಕ್ಕೆ ಮಾಡಿಕೊಳ್ಳುವುದರಿಂದ ಎಷ್ಟು ಸಹಾಯಧನ ಅಥವಾ ಆರ್ಥಿಕ ನೆರವು ದೊರೆಯಲಿದೆ ಎಂಬುದನ್ನು ಈ ಕೆಳಗೆ ತಿಳಿದುಕೊಳ್ಳಿ.
- 1 ಕಿಲೋ ವ್ಯಾಟ್ ಸೌರ ಫಲಕ: ರೂ.30,000 ಆರ್ಥಿಕ ನೆರವು.
- 2 ಕಿಲೋ ವ್ಯಾಟ್ ಸೌರಫಲಕ: ರೂ.75,000 ಆರ್ಥಿಕ ನೆರವು.
- 3 ಕಿಲೋ ವ್ಯಾಟ್ ಸೌರಫಲಕ: ರೂ.85,000 ಆರ್ಥಿಕ ನೆರವು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಅಭ್ಯರ್ಥಿಯ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ವಿದ್ಯುತ್ ಬಿಲ್
- ಬಿಪಿಎಲ್ ರೇಷನ್ ಕಾರ್ಡ್
- ಗುರುತಿನ ಪುರಾವೆಗಳು
- ಇನ್ನಿತರ ಪ್ರಮುಖ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ?
ನೀವೇನಾದರೂ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಗೆ ಅರ್ಜಿ ಸಲ್ಲಿಸಿ 85,000 ವರೆಗೆ ಸೋಲಾರ್ ಫಲಕ ಅಳವಡಿಸಿಕೊಳ್ಳಲು ಆರ್ಥಿಕ ನೆರವನ್ನು ಪಡೆಯಬೇಕೆಂದು ಬಯಸಿದರೆ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆಯ ಅಧಿಕೃತ ಜಾಲತಾಣವನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಅರ್ಜಿ ಸಲ್ಲಿಸಬಹುದು.