Aadhaar Card Loan: ಆಧಾರ್ ಕಾರ್ಡ್ ಇದ್ದರೆ ಸಾಕು, ಕೇಂದ್ರ ಸರ್ಕಾರದಿಂದ ಕಡಿಮೆ ಬಡ್ಡಿ ದರದಲ್ಲಿ 50,000 ಸಾಲ ಸಿಗುತ್ತೆ.!
ನಮಸ್ಕಾರ ಸ್ನೇಹಿತರೆ, ಈ ಲೇಖನದ ಮೂಲಕ ನಿಮಗೆ ತಿಳಿಸುವುದೇನೆಂದರೆ, ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದ್ದರೆ ಗುಡ್ ನ್ಯೂಸ್ ಎಂದು ಹೇಳಬಹುದು.! ಕೇಂದ್ರ ಸರ್ಕಾರದ ವತಿಯಿಂದ ಇರುವಂತಹ ಯೋಜನೆಗೆ ಅರ್ಜಿ ಸಲ್ಲಿಸಿದರೆ ಕಡಿಮೆ ಬಡ್ಡಿ ದರದಲ್ಲಿ 50 ಸಾವಿರದವರೆಗೆ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ನೀವು ಕೂಡ ಈ ಯೋಜನೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಬೇಕು.!
Table of Contents
SBI ಗ್ರಾಹಕರಿಗೆ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ.! ಈಗಲೇ ಅರ್ಜಿ ಸಲ್ಲಿಸಿ.!
ನಮ್ಮ ಜಾಲತಾಣದಲ್ಲಿ ದಿನನಿತ್ಯ ಕೂಡ ಇದೇ ತರಹದ ಸುದ್ದಿಗಳನ್ನು ಹಾಕಲಾಗುತ್ತದೆ ನೀವು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ದಿನನಿತ್ಯ ಕೂಡ ಪಡೆಯಬೇಕೆಂದು ಬಯಸುವವರು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು.
ಪಿಎಂ ಸ್ವನಿಧಿ ಯೋಜನೆ.! (Aadhaar Card Loan)

ಕೇಂದ್ರ ಸರ್ಕಾರದ ವತಿಯಿಂದ ಲಭ್ಯವಿರುವಂತಹ ಪಿಎಂ “ಸ್ವನಿಧಿ ಯೋಜನೆ” ಇದಾಗಿದೆ.! ಈ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರವು ಆಧಾರ್ ಕಾರ್ಡ್ ಹೊಂದಿರುವಂತಹ ವ್ಯಕ್ತಿಗಳಿಗೆ ಗರಿಷ್ಠ 50 ಸಾವಿರದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡುತ್ತದೆ. ಯುವಕ ಮತ್ತು ಯುವತಿಯರಿಗೆ ಹಾಗೂ ಮಹಿಳೆಯರಿಗೆ ಸಣ್ಣ ಪುಟ್ಟ ವ್ಯಾಪಾರವನ್ನು ಮಾಡಲು ಜನರಿಗೆ ಸಹಾಯಕವಾಗಲಿ ಎಂಬ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.!
ಕೆನರಾ ಬ್ಯಾಂಕ್ ಮೂಲಕ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಪಡೆಯಬಹುದು.!
ಯಾರು ಅರ್ಜಿ ಸಲ್ಲಿಸಲು ಅರ್ಹರು.? (Aadhaar Card Loan)
ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತಹ ಈ ಪಿಎಂ ಸ್ವನಿಧಿ ಯೋಜನೆ ದೇಶದಲ್ಲಿ ವಾಸ ಮಾಡುವಂತಹ ಜನರಿಗೆ ಸಣ್ಣಪುಟ್ಟ ವ್ಯಾಪಾರ ಮಾಡುವವರಿಗೆ ಹಾಗೂ ಬೀದಿ ಬದಿ ವ್ಯಾಪಾರಿಗಳಿಗೆ ಇನ್ನಿತರ ಸಣ್ಣಪುಟ್ಟ ವ್ಯಾಪಾರ ಮತ್ತು ಸಣ್ಣ ಕೈಗಾರಿಕೆಗಳನ್ನು ಮಾಡುತ್ತಿರುವವರಿಗೆ ವಂಶ ಪಾರಂಪರಿಕವಾಗಿ ವೃತ್ತಿಯನ್ನು ಮಾಡುವಂತಹ ಬಂದಿರುವವರಿಗೆ ಈ ಯೋಜನೆಯ ಮೂಲಕ ಸಾಲವನ್ನು ನೀಡಲಾಗುತ್ತದೆ.
ಈ ಯೋಜನೆಗೆ ಅರ್ಜಿ ಸಲ್ಲಿಸಿರುವಂತಹ ಅರ್ಜಿದಾರರಿಗೆ ಮೊದಲಿಗೆ 10,000 ಹಣವನ್ನು ಸಾಲದ ರೂಪದಲ್ಲಿ ನೀಡಲಾಗುತ್ತದೆ, ಅರ್ಜಿದಾರರು ಈ ಸಾಲವನ್ನು ಮರುಪಾವತಿ ಮಾಡಿದರೆ 20 ಸಾವಿರದವರೆಗೆ ಸಾಲ ಪಡೆಯಬಹುದಾಗಿದೆ. ನಂತರ ಈ ಸಾಲದ ಮರುಪಾವತಿ ಅವಧಿ ಮುಗಿದ ನಂತರ ಗರಿಷ್ಠ 50 ಸಾವಿರದವರೆಗೆ ಸಾಲವನ್ನು ತೆಗೆದುಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು.! (Aadhaar Card Loan)
- ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರ ಕುಟುಂಬದಲ್ಲಿ ಯಾರೂ ಕೂಡ ಸರ್ಕಾರಿ ನೌಕರಿಯಲ್ಲಿ ಇರಬಾರದು.
- ಅರ್ಜಿ ಸಲ್ಲಿಸಲು ಬಯಸುವವರು ಸಣ್ಣ ಪುಟ್ಟ ವ್ಯಾಪಾರ ಅಥವಾ ಯಾವುದಾದರೂ ಸ್ವಂತ ಉದ್ಯೋಗವನ್ನು ಮಾಡುತ್ತಿರಬೇಕು.
- ಅರ್ಜಿ ಸಲ್ಲಿಸುವಂತಹ ವ್ಯಕ್ತಿಯ ವಯಸ್ಸು 21ರಿಂದ 50 ವರ್ಷದ ಒಳಗಿನವರಿಗೆ ಮಾತ್ರ ಅವಕಾಶ.
- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷಕ್ಕಿಂತ ಮೀರಬಾರದು.
ಬೇಕಾಗುವ ದಾಖಲೆಗಳು.! (Aadhaar Card Loan)
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಮೊಬೈಲ್ ನಂಬರ್
- ಇತರ ಅಗತ್ಯ ದಾಖಲೆಗಳು
ಅರ್ಜಿ ಸಲ್ಲಿಸುವುದು ಹೇಗೆ.?
ಈ ಯೋಜನೆಗೆ ಅರ್ಜಿ ಸಲ್ಲಿಸಿ ಸಾಲವನ್ನು ಪಡೆಯಬೇಕೆಂದು ಬಯಸಿದರೆ, ಮೊದಲು ಈ ಯೋಜನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. ಈ ಯೋಜನೆಗೆ ಸಂಬಂಧಿಸಿ ದಂತಹ ಸಂಪೂರ್ಣ ಮಾಹಿತಿಗಳನ್ನು ತಿಳಿದುಕೊಂಡು ನಿಮ್ಮ ಹತ್ತಿರವಿರುವಂತಹ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿ: Apply Now
ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯಲು ಬಯಸಿದರೆ ನಿಮ್ಮ ಊರಿನ ಗ್ರಾಮ ಪಂಚಾಯಿತಿಯಲ್ಲಿ ULB ಪ್ರಮಾಣ ಪತ್ರವನ್ನು ಪಡೆದುಕೊಂಡು ನಂತರ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ.