Canara Bank Loan: ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಕೆನರಾ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲ ಪಡೆಯಬಹುದು.! ಇಲ್ಲಿದೆ ಮಾಹಿತಿ.!

Canara Bank Loan: ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ಕೆನರಾ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲ ಪಡೆಯಬಹುದು.! ಇಲ್ಲಿದೆ ಮಾಹಿತಿ.!

ಕೆನರಾ ಬ್ಯಾಂಕ್ ಮೂಲಕ ನೀವು ಸಾಲ ಪಡೆಯಬೇಕೆಂದು ಬಯಸಿದರೆ 10 ಲಕ್ಷದವರೆಗೆ ಸಾಲ ಪಡೆಯುವ ಅವಕಾಶವಿರುತ್ತದೆ ನೀವು ಸಾಲ ಪಡೆಯಲು ಯಾವ ದಾಖಲೆಗಳು ನೀಡಬೇಕು ಮತ್ತು ಸಾಲದ ಮೇಲಿನ ಬಡ್ಡಿ ದರದ ವಿವರಗಳು ಸಾಲದ ಅವಧಿ ಮತ್ತು ಪ್ರಾಥಮಿಕವಾಗಿ ನೀವು ಸಾಲವನ್ನು ಪಡೆಯಬೇಕೆಂದರೆ ಯಾವ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂಬ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. 

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲ (Canara Bank Loan)

ತುರ್ತು ಸಂದರ್ಭದಲ್ಲಿ ಯಾರು ಹಣ ನೀಡದೆ ಇರುವಂತಹ ಸಂದರ್ಭದಲ್ಲಿ ನೀವು ಬ್ಯಾಂಕ್ ಮೂಲಕ ಸಾಲ ಪಡೆಯುಬೇಕೆಂದು ಬಯಸಿದರೆ ಕೆನರಾ ಬ್ಯಾಂಕ್ (Canara Bank Loan) ಒಂದು ಉತ್ತಮ ಅವಕಾಶ ವೆಂದು ಹೇಳಬಹುದು. ನೀವು ಕೆನರಾ ಬ್ಯಾಂಕ್ ಮೂಲಕ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಕಡಿಮೆ ಬಡ್ಡಿ ದರದಲ್ಲಿ ಬಡಿಸಬಹುದಾಗಿದೆ. ಕೆನರಾ ಬ್ಯಾಂಕ್ ಮೂಲಕ ಸಾಲ ಪಡೆಯಲು ಇರಬೇಕಾದ ಅರ್ಹತೆಗಳನ್ನು ಈ ಕೆಳಗೆ ನೀಡಲಾಗಿದೆ.

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ಅರ್ಹತೆಗಳು:

  • ಕೆನರಾ ಬ್ಯಾಂಕ್ ನಲ್ಲಿ ಖಾತೆಯನ್ನು ಹೊಂದಿರುವಂತಹ ಸಂಬಳ ಪಡೆಯುವ ವ್ಯಕ್ತಿಗಳು ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಲು ಅರ್ಹರು. 
  • ಅರ್ಜಿದಾರರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 55 ವರ್ಷ ಎಂದು ನಿಗದಿಪಡಿಸಲಾಗಿದೆ.
  • ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಯ ಕನಿಷ್ಠ ಮಾಸಿಕ ಆದಾಯ 50,000 ಆಗಿರಬೇಕು. 
  • 700 ಅಥವಾ ಅದಕ್ಕಿಂತ ಹೆಚ್ಚಿನ ಕ್ರೆಡಿಟ್ ಸ್ಕೋರನ್ನು ಹೊಂದಿರುವಂತಹ ವ್ಯಕ್ತಿಯು ಅರ್ಜಿ ಸಲ್ಲಿಸಲು ಅವಕಾಶವನ್ನು ಹೊಂದಿರುತ್ತಾರೆ.
  • ಇನ್ನಷ್ಟು ಹೆಚ್ಚಿನ ಅರ್ಹತಾ ವಿವರಗಳಿಗಾಗಿ ನಿಮ್ಮ ಹತ್ತಿರವಿರುವ ಕೆನರಾ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. 

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ಬೇಕಾಗುವ ದಾಖಲೆಗಳು: 

  • ಆಧಾರ್ ಕಾರ್ಡ್ 
  • ಪಾಸ್ಪೋರ್ಟ್ ಗಾತ್ರದ ಭಾವಚಿತ್ರ 
  • ಸಂಪೂರ್ಣವಾಗಿ ತುಂಬಿದ ಸಾಲದ ಅರ್ಜಿ 
  • ಸಂಬಳದ ಪ್ರಮಾಣ ಪತ್ರ 
  • ಮೂರು ವರ್ಷಗಳ ಐಟಿಆರ್ 
  • ಸಹಿ 
  • ಇನ್ನಿತರ ದಾಖಲೆಗಳು 

ಕೆನರಾ ಬ್ಯಾಂಕ್ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? 

ನೀವು ಕೆನರಾ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಿ ಸಾಲವನ್ನು ಪಡೆಯಬೇಕೆಂದು ಬಯಸಿದರೆ ಮೇಲಿರುವ ದಾಖಲೆಗಳು ಹಾಗೂ ಅದರ ಮೇಲೆ ನೀಡಿರುವಂತಹ ಅರ್ಹತೆಗಳನ್ನು ಗಮನಿಸಿ. ಅವುಗಳಿಗೆ ನೀವು ಬದ್ಧವಾಗಿದ್ದರೆ ವೈಯಕ್ತಿಕ ಸಾಲಕ್ಕೆ ನೀವು ಅರ್ಜಿ ಸಲ್ಲಿಸಲು ಅರ್ಹರು. 

Also Read: ಕೇವಲ 5 ನಿಮಿಷದಲ್ಲಿ ಪೇಟಿಯಮ್ ಮೂಲಕ 5 ಲಕ್ಷ ಸಾಲ ಪಡೆಯಬಹುದು.! ಇಲ್ಲಿದೆ ಮಾಹಿತಿ.!

ಕೆನರಾ ಬ್ಯಾಂಕ್ ಮೂಲಕ್ಕೆ ನೀವು ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಿ ಸಾಲ ಪಡೆಯಬೇಕೆಂದು ಬಯಸಿದರೆ ನಿಮ್ಮ ಹತ್ತಿರ ಇರುವಂತಹ ಕೆನರಾ ಬ್ಯಾಂಕ್ (Canara Bank Loan) ಶಾಖೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಆಫ್ಲೈನ್ ಮೂಲಕ ಅರ್ಜಿ ಕೂಡ ಸಲ್ಲಿಸಬಹುದು. ಅಥವಾ ಆನ್ಲೈನ್ ಮೂಲಕ ಕೆನರಾ ಬ್ಯಾಂಕ್ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ಅರ್ಜಿಯನ್ನಾದರೂ ಕೂಡ ನೀವು ಸಲ್ಲಿಸಬಹುದು.

Also Read: ಅತಿ ಕಡಿಮೆ ಬಡ್ಡಿ ದರದಲ್ಲಿ ಪಡೆಯಿರಿ ಕೆನರಾ ಬ್ಯಾಂಕ್ ನ ವತಿಯಿಂದ 40 ಲಕ್ಷ ರೂಪಾಯಿಗಳವರೆಗೆ ಮನೆ ಸಾಲ! 

ಓದುಗರ ಗಮನಕ್ಕೆ: ನೀವು ಕೆನರಾ ಬ್ಯಾಂಕ್ ಮೂಲಕ ಸಾಲ ಪಡೆಯಲು ಬಯಸಿದರೆ ಅಲ್ಲಿ ನೀಡುವಂತಹ ನಿಯಮಗಳು ಮತ್ತು ಷರತ್ತುಗಳನ್ನು ಪೂರ್ತಿಯಾಗಿ ಓದಿದ ನಂತರವೇ ಸಾಲಕ್ಕೆ ಅರ್ಜಿ ಸಲ್ಲಿಸಿ. ಇದರ ವಿಚಾರವಾಗಿ ಕರ್ನಾಟಕ ವಿಜಯ ಜಾಲತಾಣದ ಹೊಣೆಗಾರಿಕೆ ಮತ್ತು ಪಾಲುದಾರಿಕೆ ಇರುವುದಿಲ್ಲ ಎಂದು ಖಚಿತಪಡಿಸುತ್ತೇವೆ.

WhatsApp Group Join Now
Telegram Group Join Now

Leave a Comment