Articles for category: Jobs

January 10, 2025

Mahalakshmi N Kiral

RRB Recruitment 2025

RRB Recruitment 2025: 10ನೇ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ.! 32,000 ಖಾಲಿ ಹುದ್ದೆಗಳು

RRB Recruitment 2025: 10ನೇ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ.! 32,000 ಖಾಲಿ ಹುದ್ದೆಗಳು ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧಿಸಿದ ಹಾಗೆ ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ಸಂಪೂರ್ಣವಾದ ಮಾಹಿತಿಯನ್ನು ನೀವು ಈ ಲೇಖನದ ಮೂಲಕ ಪಡೆಯಬಹುದಾಗಿದೆ. ಆದಕಾರಣ ಲೇಖನವನ್ನು ಕೊನೆಯವರೆಗೂ ಓದಿ. ರೈಲ್ವೆ ಇಲಾಖೆ ನೇಮಕಾತಿ (RRB Recruitment 2025) ರೈಲ್ವೆ ಇಲಾಖೆಯ ಕಡೆಯಿಂದ ನಿರುದ್ಯೋಗಿಗಳಿಗೆ ಒಂದು ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು. ಭಾರತೀಯ ರೈಲ್ವೆ ಇಲಾಖೆಯ RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತಿ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸರಿಸುಮಾರು 32 ಸಾವಿರ ಹುದ್ದೆಗಳ ಭರ್ತಿಗೆ ಇದೀಗ ಇಲಾಖೆಯ ಅಧಿಸೂಚನೆಯನ್ನು ಹೊರಡಿಸಿರುವುದೆಂದು ಮಾಹಿತಿ ತಿಳಿದು ಬಂದಿದೆ. ಈ ಒಂದು ಲೇಖನದ ಮೂಲಕ ಭಾರತೀಯ