Gruhalakshmi Scheme: ಗೃಹಲಕ್ಷ್ಮಿ 16ನೇ ಕಂತಿನ ಹಣ ಈ ದಿನದಂದು ಜಮಾ.! ರೂ.2000 ಹಣ ಜಮಾ.!
ನಮಸ್ಕಾರ ರಾಜ್ಯದ ಜನತೆಗೆ, ಈ ಲೇಖನದ ಮೂಲಕ ತಿಳಿಸುವುದೇನೆಂದರೆ, ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಾಗಿನಿಂದ ಹಿಡಿದು ಇಲ್ಲಿಯವರೆಗೆ ಸಾಕಷ್ಟು ಮಹಿಳೆಯರು ತಮ್ಮ ಉಪಯೋಗಕ್ಕಾಗಿ ಈ ಯೋಜನೆಯನ್ನು ಸದುಪಯೋಗಪಡಿಸಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ ಈ ಯೋಜನೆಯ ಮೂಲಕ ಪ್ರತಿ ತಿಂಗಳು ಕೂಡ ರೂ.2000 ನೀಡುವ ಸರ್ಕಾರ ಮಹಿಳೆಯರಿಗೆ ಆರ್ಥಿಕ ನೆರವನ್ನು ನೀಡಿದೆ.
ದಿನನಿತ್ಯವೂ ಕೂಡ ಇದೇ ತರನಾದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಸುದ್ದಿಗಳು ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ದಿನನಿತ್ಯ ಕೂಡ ಹೊಸ ಹೊಸ ಅಪ್ಡೇಟ್ಗಳನ್ನು ಪಡೆಯಬೇಕೆಂದು ಬಯಸುವವರು ನಮ್ಮ ಜಾಲತಾಣದ ಚಂದಾದಾರರಾಗಬಹುದು. ಇದೇ ರೀತಿ ಹೊಚ್ಚ ಹೊಸ ಅಪ್ಡೇಟ್ಗಳು ನಿಮಗೆ ದಿನನಿತ್ಯ ಕೂಡ ದೊರಕುತ್ತಾ ಇರುತ್ತವೆ.
ಆಧಾರ್ ಕಾರ್ಡ್ ಇದ್ದರೆ ಸಾಕು, ಕೇಂದ್ರ ಸರ್ಕಾರದಿಂದ ಕಡಿಮೆ ಬಡ್ಡಿ ದರದಲ್ಲಿ 50,000 ಸಾಲ ಸಿಗುತ್ತೆ.!
ಇದೀಗ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬರುತ್ತದೆ ಎಂದು ಕರೆದುಕೊಳ್ಳುತ್ತಿರುವವರಿಗೆ ಮುಖ್ಯಮಂತ್ರಿಗಳಾಗಿರುವಂತಹ ಸಿಎಂ ಸಿದ್ದರಾಮಯ್ಯನವರು ಗುಡ್ ನ್ಯೂಸ್ ಅನ್ನು ನೀಡಿರುತ್ತಾರೆ. ಇದರ ಬಗ್ಗೆ ಒಂದು ಸಂಪೂರ್ಣವಾದ ಮಾಹಿತಿಯನ್ನು ನೀವು ಈ ಕೆಳಗೆ ಕಾಣಬಹುದಾಗಿದೆ. ಸಂಪೂರ್ಣ ಮಾಹಿತಿ ಬೇಕಿದ್ದವರು ಲೇಖನವನ್ನು ಕೊನೆಯವರೆಗೂ ಓದಿ.
ಗೃಹಲಕ್ಷ್ಮಿ (Gruhalakshmi Scheme) 16ನೇ ಕಂತಿನ ಹಣ ಜಮಾ.!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಆಗಿರುವಂತಹ ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ್ ಅವರು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಹಿಳೆಯರಿಗೆ ಭರವಸೆ ನೀಡಿದ್ದರು. ಕಾರಣಾಂತರಗಳಿಂದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಹಣ ಬರುವುದು ಸ್ವಲ್ಪ ತಡವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಇನ್ನು ಮೂರು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ ಸಾವಿರ ರೂಪಾಯಿ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುವುದು ಅಥವಾ ಹಣವು ಖಾತೆಗೆ ಬಂದು ತಲುಪಲಿದೆ ಎಂದು ಮುಖ್ಯಮಂತ್ರಿಗಳಾಗಿರುವಂತಹ ಸಿದ್ದರಾಮಯ್ಯನವರು ಮಹಿಳೆಯರಿಗೆ ತಿಳಿಸಿರುತ್ತಾರೆ.
ಗೃಹಲಕ್ಷ್ಮಿ ಯೋಜನೆಯ ಹಣ ಚೆಕ್ ಮಾಡಿಕೊಳ್ಳಿ!
ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೀವು ಚೆಕ್ ಮಾಡಿಕೊಳ್ಳಬೇಕೆಂದು ಬಯಸಿದರೆ ಪ್ಲೇ ಸ್ಟೋರ್ ನಿಂದ ಡಿ ಬಿ ಟಿ ಕರ್ನಾಟಕ ಅಪ್ಲಿಕೇಶನ್ ತೆರೆಯಿರಿ ನಂತರ ಕೇಳಲಾಗುವ ಸಂಪೂರ್ಣ ಮಾಹಿತಿಯನ್ನು ಭರ್ತಿ ಮಾಡಿ. ನಂತರ ನೀವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.
ಭಾರತೀಯ ನೌಕಾಪಡೆ ಹೊಸ ನೇಮಕಾತಿ.! 10Th, PUC, ಪಾಸಾದವರಿಗೆ ಉದ್ಯೋಗ ಇಲ್ಲಿದೆ ಮಾಹಿತಿ