KSRTC New Rules: ಕೆಎಸ್ಆರ್ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ರೂಲ್ಸ್.! ಫೆ.1 ರಿಂದ ಜಾರಿಗೆ.!
ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ವಿಷಯವೆಂದರೆ, ರಾಜ್ಯದಲ್ಲಿದೀಗ ಶಕ್ತಿ ಯೋಜನೆಯ ಅಡಿಯಲ್ಲಿ ಹಲವಾರು ಮಹಿಳೆಯರು ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿರುತ್ತದೆ. ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಇದೀಗ ಉಚಿತ ಪ್ರಯಾಣ ಮಾಡುತ್ತಿರುವ ಮಹಿಳೆಯರಿಗೆ ಫೆಬ್ರವರಿ ಒಂದರಿಂದ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದಾರೆ ಯಾವ ನಿಯಮಗಳು ಜಾರಿಗೆ ಬರಲಿವೆ ಎಂಬ ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡಿ.
ಶಕ್ತಿ ಯೋಜನೆಯ ಪ್ರಭಾವದಿಂದಾಗಿ ಹಲವಾರು ಮಹಿಳೆಯರು ಯಾವುದೇ ಖರ್ಚಿಲ್ಲದೆ ಉಚಿತ ಪ್ರಯಾಣವನ್ನು ಬಸ್ಸಿನಲ್ಲಿ ಮಾಡುತ್ತಿದ್ದಾರೆ ಈ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಮಾಡಲು ಸಹಾಯಕ ಮಾಡಿದೆ ಈಗ ಫೆಬ್ರವರಿ ಒಂದರಿಂದ ಉಚಿತ ಪ್ರಯಾಣ ಮಾಡುವಂತಹ ಮಹಿಳೆಯರಿಗೆ ಹೊಸ ರೂಲ್ಸ್ ಗಳನ್ನು ಜಾರಿಗೆ ತಂದಿರುತ್ತದೆ ಇದರಿಂದ ಮಹಿಳೆಯರಿಗೆ ಈ ಹೊಸ ರೂಲ್ಸ್ ಗಳ ಬಗ್ಗೆ ತಿಳಿಯಲು ತಿಳಿಸಿದೆ.
ಕೆಎಸ್ಆರ್ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ಹೊಸ ರೂಲ್ಸ್.! (KSRTC New Rules)
ಸ್ನೇಹಿತರೆ ನಿಮಗೆಲ್ಲ ತಿಳಿದಿರುವ ಹಾಗೆ, ರಾಜ್ಯ ಸರ್ಕಾರವು ಜಾರಿಗೆ ತಂದಿರುವಂತಹ ಶಕ್ತಿ ಯೋಜನೆಯ ಅಡಿಯಲ್ಲಿ ಕರ್ನಾಟಕದ ಮಹಿಳೆಯರು ಮಾತ್ರ ಬಸ್ನಲ್ಲಿ ಉಚಿತ ಪ್ರಯಾಣವನ್ನು ಮಾಡಲು ಅವಕಾಶವಿರುತ್ತದೆ. ಆದರೆ ಬೇರೆ ರಾಜ್ಯದ ಮಹಿಳೆಯರು ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಉಚಿತ ಪ್ರಯಾಣ ಮಾಡುತ್ತಿರುವುದು ತಿಳಿದು ಬಂದಿದೆ. ಇದರಿಂದಾಗಿ ರಸ್ತೆ ಸಾರಿಗೆ ಇಲಾಖೆಗೆ ದೊಡ್ಡ ನಷ್ಟವು ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ರಾಜ್ಯ ಸರ್ಕಾರ ಇನ್ಮುಂದೆ ಶಕ್ತಿ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮಾಡಲಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಈ ಶಕ್ತಿ ಸ್ಮಾರ್ಟ್ ಕಾರ್ಡ್ ಫೆಬ್ರವರಿ ಒಂದರಿಂದ ಇದನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗುತ್ತದೆ ಎಂದು ರಾಜ್ಯ ಸರ್ಕಾರವು ತಿಳಿಸಿರುತ್ತದೆ. ಉಚಿತ ಪ್ರಯಾಣ ಮಾಡಲು ಆಧಾರ್ ಕಾರ್ಡ್ ತೋರಿಸುವ ಬದಲು ಶಕ್ತಿ ಸ್ಮಾರ್ಟ್ ಕಾರ್ಡ್ ಅನ್ನು ತೋರಿಸಬೇಕಾಗುತ್ತದೆ ಎಂದು ಮಾಹಿತಿ ತಿಳಿಸಿದೆ. ನಿಮ್ಮ ಬಳಿ ಇಲ್ಲದಿದ್ದರೆ ಉಚಿತ ಬಸ್ ಪ್ರಯಾಣ ಮಾಡಲು ಅವಕಾಶ ಇರುವುದಿಲ್ಲ.
ರಾಜ್ಯ ಸರ್ಕಾರವು ತಿಳಿಸಿರುವ ಹಾಗೆ ಶಕ್ತಿ ಯೋಜನೆಯ ಸ್ಮಾರ್ಟ್ ಗಾಡಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಸೇವಾ ಕೇಂದ್ರಗಳಿಗೆ ಹೋಗಬಹುದಾಗಿದೆ ಹಾಗೂ ಆನ್ಲೈನ್ ಸೇವಕ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಜಿಗಳು ಇದೀಗ ಪ್ರಾರಂಭವಾಗಿಲ್ಲ ಫೆಬ್ರವರಿ ಒಂದರಿಂದ ಪ್ರಾರಂಭವಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿರುತ್ತವೆ.