RRB Recruitment 2025: 10ನೇ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ.! 32,000 ಖಾಲಿ ಹುದ್ದೆಗಳು

RRB Recruitment 2025: 10ನೇ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ.! 32,000 ಖಾಲಿ ಹುದ್ದೆಗಳು

ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಸಂಬಂಧಿಸಿದ ಹಾಗೆ ಈ ಲೇಖನದಲ್ಲಿ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ಸಂಪೂರ್ಣವಾದ ಮಾಹಿತಿಯನ್ನು ನೀವು ಈ ಲೇಖನದ ಮೂಲಕ ಪಡೆಯಬಹುದಾಗಿದೆ. ಆದಕಾರಣ ಲೇಖನವನ್ನು ಕೊನೆಯವರೆಗೂ ಓದಿ.

ರೈಲ್ವೆ ಇಲಾಖೆ ನೇಮಕಾತಿ (RRB Recruitment 2025)

ರೈಲ್ವೆ ಇಲಾಖೆಯ ಕಡೆಯಿಂದ ನಿರುದ್ಯೋಗಿಗಳಿಗೆ ಒಂದು ಭರ್ಜರಿ ಗುಡ್ ನ್ಯೂಸ್ ಎಂದೇ ಹೇಳಬಹುದು. ಭಾರತೀಯ ರೈಲ್ವೆ ಇಲಾಖೆಯ RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತಿ ಮತ್ತು ಅರ್ಹತೆ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸರಿಸುಮಾರು 32 ಸಾವಿರ ಹುದ್ದೆಗಳ ಭರ್ತಿಗೆ ಇದೀಗ ಇಲಾಖೆಯ ಅಧಿಸೂಚನೆಯನ್ನು ಹೊರಡಿಸಿರುವುದೆಂದು ಮಾಹಿತಿ ತಿಳಿದು ಬಂದಿದೆ.

RRB Recruitment 2025
RRB Recruitment 2025

ಈ ಒಂದು ಲೇಖನದ ಮೂಲಕ ಭಾರತೀಯ ರೈಲ್ವೆ ಇಲಾಖೆಯ ಬಿಡುಗಡೆ ಮಾಡಿರುವಂತಹ ಹುದ್ದೆಗಳ ಕುರಿತು ಮಾಹಿತಿಯನ್ನು ನಿಮಗೆ ತಿಳಿಸಲಾಗುವುದು. ಹುದ್ದೆಗಳಿಗೆ ಬೇಕಾಗುವಂತಹ ಸಂಪೂರ್ಣವಾದ ವಿವರವನ್ನು ನೀವು ಈ ಲೇಖನದಲ್ಲಿ ಪಡೆಯಬಹುದಾಗಿದೆ. ಇದೇ ತರಹದ ದಿನನಿತ್ಯದ ಹೆಚ್ಚಿನ ಹೊಸ ಹೊಸ ಅಪ್ಡೇಟ್ಗಳಿಗಾಗಿ ನಮ್ಮ ಜಾಲತಾಣವನ್ನು ಅನುಸರಿಸಿ. 

ಖಾಲಿ ಹುದ್ದೆಗಳ ನೇಮಕಾತಿ ವಿವರ (RRB Recruitment 2025)

ರೈಲ್ವೆ ಇಲಾಖೆಯಲ್ಲಿ ಸರಿಸುಮಾರು 32,000 ವಿವಿಧ ಗ್ರೂಪ್ ಡಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಹತ್ತನೇ ತರಗತಿ ಮತ್ತು ಪಿಯುಸಿ ಹಾಗೂ ಐಟಿಐ ಮತ್ತು ಪದವಿಯನ್ನು ಪಾಸ್ ಆಗಿರುವಂತಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಜನವರಿ 23ನೇ ತಾರೀಕು 2025ರ ಒಳಗಾಗಿ 18 ರಿಂದ 36 ವರ್ಷ ಒಳಗಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ: 

ಭಾರತೀಯ ರೈಲ್ವೆ ಇಲಾಖೆಯ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ಶಿಕ್ಷಣ ಸಂಸ್ಥೆಯಿಂದ SSLC, ITI, ಡಿಪ್ಲೋಮಾ, ಪದವಿ ಮುಂತಾದ ವಿದ್ಯಾರ್ಹತೆಗಳನ್ನು ನೀವು ಹುದ್ದೆಗಳ ಅನುಸಾರವಾಗಿ ಹೊಂದಿರಬೇಕು. ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಿ.

ವಯೋಮಿತಿ: 

ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು. ಹಾಗೂ ಗರಿಷ್ಠ 36 ವರ್ಷ ಮೀರಿರಬಾರದು ಎಂದು ನಿಗದಿ ಮಾಡಲಾಗಿದೆ. ವರ್ಗಗಳ ಆಧಾರದ ಮೇಲೆ ವಯೋಮಿತಿ ಸಡಲಿಕೆಯನ್ನು ಕೂಡ ನೀಡಲಾಗಿರುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ನೋಡಿ.

ಸಂಬಳದ ವಿವರ: 

ನೀವೇನಾದರೂ ಈ ಹುದ್ದೆಗಳಿಗೆ ಆಯ್ಕೆಯಾದಲ್ಲಿ ಪ್ರತಿ ತಿಂಗಳು ಕೂಡ 21,871 ರೂಪಾಯಿಯಿಂದ 43,000 ದವರೆಗೆ ಸಂಬಳವನ್ನು ನೀಡಲಾಗುತ್ತದೆ. ಹೆಚ್ಚಿನ ವಿವರಗಳನ್ನು ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ. 

ಅರ್ಜಿ ಶುಲ್ಕ: 

ಭಾರತೀಯ ರೈಲ್ವೆ ಇಲಾಖೆಯು ಬಿಡುಗಡೆ ಮಾಡಿರುವಂತಹ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಸಾಮಾನ್ಯ, ಒಬಿಸಿ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 500 ರೂಪಾಯಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿಪಡಿಸಲಾಗಿರುತ್ತದೆ.

ಆಯ್ಕೆ ವಿಧಾನ: 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಂತಹ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇದರ ನಂತರದಲ್ಲಿ ದೈಹಿಕ ಸಾಮರ್ಥ್ಯ ಹಾಗೂ ಸಂದರ್ಶನವನ್ನು ನಡೆಸಿ ವೈದ್ಯಕೀಯ ಪರೀಕ್ಷೆಯ ನಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂಬ ಮಾಹಿತಿಯು ತಿಳಿದು ಬಂದಿದೆ. ಇನ್ನಷ್ಟು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆ ನೋಡಿ.

ಸಂಕ್ರಾಂತಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ 16ನೇ ಕಂತಿನ 2000 ಹಣ ಜಮಾ.! ಇಲ್ಲಿದೆ ನೋಡಿ ಸಂಪೂರ್ಣವಾದ ಮಾಹಿತಿ.!

ಅರ್ಜಿ ಸಲ್ಲಿಸುವುದು ಹೇಗೆ? (RRB Recruitment 2025)

ನೀವೇನಾದರೂ ಈ ರೈಲ್ವೆ ಇಲಾಖೆಯ ಹೊರಡಿಸಿರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಬಯಸಿದರೆ ರೈಲ್ವೆ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಇನ್ನಷ್ಟು ಹೆಚ್ಚಿನ ವಿವರಗಳಿಗಾಗಿ ರೈಲ್ವೆ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಈ ಕೆಳಗಡೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಲಿಂಕನ್ನು ನೀಡಲಾಗಿರುತ್ತದೆ ಅದನ್ನು ಬಳಸಿ ಅರ್ಜಿ ಸಲ್ಲಿಸಿ. 

www.rrbbnc.gov.in

ಮೇಲೆ ನೀಡಿರುವಂತಹ ರೈಲ್ವೆ ಇಲಾಖೆಯ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಇದೇ ತರಹದ ದಿನನಿತ್ಯವೂ ಕೂಡ ಹೆಚ್ಚಿನ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬೇಕೆಂದು ಬಯಸಿದರೆ ನೀವು ನಮ್ಮ ಜಾಲತಾಣದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ.

ಹೈಕೋರ್ಟ್ ಪ್ಯೂನ್ ಹುದ್ದೆಗಳ ನೇಮಕಾತಿ.! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Leave a Comment