SBI Personal Loan: SBI ಬ್ಯಾಂಕ್ ಮೂಲಕ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಸಿಗುತ್ತೆ.!
ನಮಸ್ಕಾರ ಕರ್ನಾಟಕ ರಾಜ್ಯದ ಜನತೆಗೆ ಎಲ್ಲರಿಗೂ, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಪಡೆಯಬಹುದಾಗಿದೆ. ಸಾಲವನ್ನು ಪಡೆಯಬೇಕೆಂದು ಬಯಸುವವರು ಲೇಖನವನ್ನು ಕೊನೆಯವರೆಗೂ ಓದಿ. ಸಂಪೂರ್ಣವಾದ ಮಾಹಿತಿ ದೊರಕುತ್ತದೆ.
ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ಶಿಪ್.! SSP ಸ್ಕಾಲರ್ಶಿಪ್‌ಗೆ ಈಗಲೇ ಅರ್ಜಿ ಸಲ್ಲಿಸಿ.!
ದೇಶದಲ್ಲಿ ನಂಬರ್ ಒನ್ ಬ್ಯಾಂಕ್ ಎನಿಸಿಕೊಂಡಿರುವಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಗ್ರಾಹಕರು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ಪಡೆಯಬಹುದಾಗಿದೆ. ಈ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲವನ್ನು ಪಡೆಯಲು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು? ಮತ್ತು ಯಾವೆಲ್ಲ ದಾಖಲೆಗಳನ್ನು ನೀಡಬೇಕು? ಎಂಬ ಸಂಪೂರ್ಣ ಪ್ರಶ್ನೆಗಳಿಗೆ ಈ ಲೇಖನದಲ್ಲಿ ಉತ್ತರಿಸಲಾಗಿರುತ್ತದೆ.
ಉದ್ಯೋಗಿನಿ ಯೋಜನೆ ಅಡಿಯಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! 1.50 ಲಕ್ಷ ಸಬ್ಸಿಡಿ ಸಿಗುತ್ತೆ.! ಈ ರೀತಿ ಅರ್ಜಿ ಸಲ್ಲಿಸಿ
ಇದೇ ತರಹದ ದಿನನಿತ್ಯ ಸುದ್ದಿಗಳನ್ನು ನೀವು ದಿನನಿತ್ಯ ಓದಬೇಕೆಂದರೆ ನೀವು ನಮ್ಮ ಜಾಲತಾಣದ ಚಂದದಾರರಾಗಬಹುದು. ಸರ್ಕಾರಿ ನೌಕರಿಗಳು ಹಾಗೂ ಕರ್ನಾಟಕ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಲಭ್ಯವಿರುವಂತಹ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸ್ಕಾಲರ್ಶಿಪ್ ಸಂಬಂಧಿತ ಲೇಖನಗಳನ್ನು ದಿನನಿತ್ಯವೂ ಕೂಡ ನೀವು ನಮ್ಮ ಜಾಲತಾಣದಲ್ಲಿ ಓದಬಹುದಾಗಿದೆ. ಇಂತಹದ್ದೇ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿರಿ.
SBI ಬ್ಯಾಂಕ್ ವೈಯಕ್ತಿಕ ಸಾಲ (SBI Personal Loan)
ನೀವೇನಾದರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈ ಬ್ಯಾಂಕಿನ ಗ್ರಾಹಕರಾಗಿದ್ದರೆ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಕಡಿಮೆ ಬಡ್ಡಿ ದರದಲ್ಲಿ ಪಡೆಯಬಹುದಾಗಿದೆ. ಗ್ರಾಹಕರಿಗೆ ಇದೊಂದು ಗುಡ್ ನ್ಯೂಸ್ ಎಂದು ಹೇಳಬಹುದು. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಈ ಕೆಳಗೆ ನೀಡಲಾಗಿದೆ ನೋಡಿ.

ಹೌದು, ನೀವು ಕೇಳಿರುವುದು ನಿಜ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ತಕ್ಷಣವೇ ಪಡೆಯಬಹುದಾಗಿರುತ್ತದೆ. ದೇಶದ ಪ್ರತಿಷ್ಠಿತ ಬ್ಯಾಂಕಿನಿಂದ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ಸುಲಭವಾಗಿ ಪಡೆಯಬಹುದಾಗಿದೆ.
ದೇಶದ ಅತ್ಯುನ್ನತ ಬ್ಯಾಂಕ್ ಎನಿಸಿಕೊಂಡಿರುವಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಒದಗಿಸುತ್ತಾ ಬಂದಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನರು ಬ್ಯಾಂಕ್ ಖಾತೆಯನ್ನು ಹೊಂದಿದ್ದಾರೆ. ಈ ಬ್ಯಾಂಕ್ ಮೂಲಕ ಹಲವಾರು ಜನರು ವೈಯಕ್ತಿಕ ಸಾಲವನ್ನು ಪಡೆಯಲು ಬಯಸುತ್ತಾರೆ. ವೈಯಕ್ತಿಕ ಸಾಲ ಪಡೆಯಲು ಇರಬೇಕಾದ ಅರ್ಹತೆಗಳನ್ನು ಈ ಕೆಳಗಡೆ ತಿಳಿಸಲಾಗಿದೆ.
ಸಾಲಕ್ಕೆ ಅರ್ಹತೆಗಳು (SBI Personal Loan Eligibilities)
- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಮೂಲಕ ಸಾಲವನ್ನು ಪಡೆಯಲು ಬಯಸುವಂತಹ ವ್ಯಕ್ತಿಯು ಭಾರತೀಯ ಪ್ರಜೆಯಾಗಿರಬೇಕು.
- ಈ ಬ್ಯಾಂಕ್ ಮೂಲಕ ಸಾಲವನ್ನು ಪಡೆಯಲು ಬಯಸುವಂತಹ ವ್ಯಕ್ತಿಯು ಉತ್ತಮವಾದ ಸಿಬಿಲ್ ಸ್ಕೋರನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ.
- ಸಾಲ ಪಡೆಯಲು ಬಯಸುವ ವ್ಯಕ್ತಿಯು ಪ್ರತಿ ತಿಂಗಳು ಕನಿಷ್ಠ 15,000 ಆದಾಯವನ್ನು ಹೊಂದಿರಬೇಕು.
- ಈ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲವನ್ನು ಪಡೆಯಲು ಬಯಸುವಂತಹ ವ್ಯಕ್ತಿಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಮತ್ತು ಸಕ್ರಿಯ ಬಳಕೆದಾರನಾಗಿರಬೇಕು.
ಸಾಲ ಪಡೆಯಲು ಬೇಕಾಗುವ ದಾಖಲೆಗಳು (SBI Personal Loan Documents)
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- ಸ್ಯಾಲರಿ ಸ್ಲಿಪ್
- ವಿಳಾಸದ ಪುರಾವೆ
- ಬ್ಯಾಂಕ್ ಅಕೌಂಟ್
- ಆರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
- ಪಾಸ್ಪೋರ್ಟ್ ಸೈಜ್ ಫೋಟೋ
- ಇನ್ನಿತರ ಪ್ರಮುಖ ದಾಖಲೆಗಳು
ಮೇಲೆ ನೀಡಿರುವಂತಹ ದಾಖಲೆಗಳನ್ನು ತೆಗೆದುಕೊಂಡು ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ 10 ಲಕ್ಷದವರೆಗೆ ವೈಯಕ್ತಿಕ ಸಾಲವನ್ನು ಕಡಿಮೆ ಬಡ್ಡಿ ದರದಲ್ಲಿ ಪಡೆಯಬಹುದಾಗಿರುತ್ತದೆ. ಇದರ ಮೇಲೆ ನೀಡಿರುವಂತಹ ಅರ್ಹತೆಗಳನ್ನು ಗಮನಿಸಿ. ಅರ್ಹತೆಗಳಿಗೆ ಬದ್ಧವಾಗಿದ್ದರೆ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂಲಕ ಸಾಲವನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.
ಬಡ್ಡಿ ದರದ ಬಗ್ಗೆ ಮಾಹಿತಿ (SBI Personal Loan interest rate)
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಯಾವುದೇ ಅಡಮಾನವಿಲ್ಲದೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲವನ್ನು ನೀಡುತ್ತದೆ. ಬಡ್ಡಿ ದರಗಳು 9.50% ನಿಂದ ಪ್ರಾರಂಭವಾಗಿ 21% pa ನವರೆಗೆ ವಾರ್ಷಿಕವಾಗಿ ವಿಧಿಸಬಹುದಾಗಿದೆ. ಹೆಚ್ಚಿನ ಬಡ್ಡಿ ದರದ ವಿವರಗಳಿಗಾಗಿ ನಿಮ್ಮ ಹತ್ತಿರ ಇರುವ ಎಸ್‌ಬಿಐ ಬ್ಯಾಂಕ್ ಶಾಖೆಗೆ ಭೇಟಿ ನೀಡಿ. ನಿಮ್ಮ cibil ಸ್ಕೋರ್ ಉತ್ತಮವಾಗಿದ್ದರೆ ಬಡ್ಡಿದರವು ಕಡಿಮೆ ವಿಧಿಸಬಹುದು.
ಓದುಗರ ಗಮನಕ್ಕೆ: ಈ ಲೇಖನವನ್ನು ಕೇವಲ ಮಾಹಿತಿ ಗೋಸ್ಕರ ತಿಳಿಸಲಾಗಿದೆ. ಸಾಲವನ್ನು ಪಡೆಯಬೇಕೆಂದು ಬಯಸುವವರು ನಿಮ್ಮ ಹತ್ತಿರವಿರುವ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಸಾಲ ಪಡೆಯಬಹುದಾಗಿದೆ ಹಾಗೂ ಸಂಪೂರ್ಣ ನಿಮ್ಮ ಜವಾಬ್ದಾರಿಯ ಮೇಲೆ ಸಾಲವನ್ನು ಪಡೆಯಬಹುದು. ಇದಕ್ಕೆ ನಮ್ಮ ಕರ್ನಾಟಕ ವಿಜಯ ಜಾಲತಾಣವು ಯಾವುದೇ ರೀತಿಯ ಹೊಣೆಗಾರಿಕೆ ಮತ್ತು ಪಾಲುದಾರಿಕೆ ಹೊಂದಿರುವುದಿಲ್ಲ.