Scholarship: ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದೆಯಾ.? ಹಾಗಾದ್ರೆ ಈ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಿ.!

Scholarship: ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದೆಯಾ.? ಹಾಗಾದ್ರೆ ಈ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಿ.!

ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ನರೋತ್ತಮ್ ಸೆಖ್ಸಿರಿಯಾ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡಲಾಗುತ್ತಿದ್ದು ಈ ಸ್ಕಾಲರ್ಶಿಪ್ ಪಡೆದುಕೊಳ್ಳಲು ಯಾವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ? ಮತ್ತು ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು? ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು? ಎಂಬ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗಿದೆ. full information

ಭಾರತ ಹಾಗೂ ವಿದೇಶಗಳಲ್ಲಿ ಉನ್ನತ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವಂತಹ ಹಾಗೂ ಉನ್ನತ ಶಿಕ್ಷಣವನ್ನು ಪಡೆಯಲು ಬಯಸುವಂತಹ ಭಾರತೀಯ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದ್ದು ಅರ್ಜಿ ಸಲ್ಲಿಸಲು ಆಸಕ್ತಿ ಮತ್ತು ಅರ್ಹತೆ ಇರುವಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತಾದ ಸಂಪೂರ್ಣವಾದ ಮಾಹಿತಿ ಇಲ್ಲಿದೆ ನೋಡಿ. 

ಸ್ಕಾಲರ್ಶಿಪ್ ಪ್ರಯೋಜನ ( Scholarship Benefits)

ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಬೆಂಬಲವನ್ನು ಒಳಗೊಂಡಂತೆ ಹಣಕಾಸಿನ ಸಹಾಯಕ್ಕೆಂದು ಬಡ್ಡಿರಹಿತ ಸಾಲವನ್ನು (loan) ಈ ವಿದ್ಯಾರ್ಥಿ ವೇತನದ (Scholarship) ಅಡಿಯಲ್ಲಿ ನೀಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು (Documents for Scholarship)

  • ವಿದ್ಯಾರ್ಥಿಯ ಆಧಾರ್ ಕಾರ್ಡ್ 
  • ಹಿಂದಿನ ವರ್ಷದ ಅಂಕಪಟ್ಟಿ 
  • 10ನೇ ತರಗತಿ ಅಂಕಪಟ್ಟಿ 
  • ಪಿಯುಸಿ ಅಂಕಪಟ್ಟಿ 
  • ವಾಸ ಸ್ಥಳದ ಪ್ರಮಾಣ ಪತ್ರ 

ಈ ಎಲ್ಲ ಮೇಲಿನ ದಾಖಲೆಗಳನ್ನು ನೀವು ತೆಗೆದುಕೊಂಡು ಈ ವಿದ್ಯಾರ್ಥಿ ವೇತನಕ್ಕೆ 17-3-2025 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಯು ಯಾವ ಅರ್ಹತೆಗಳನ್ನು ಹೊಂದಿರಬೇಕೆಂಬುವುದು ಈ ಕೆಳಗಡೆ ನೋಡಿಕೊಳ್ಳಿ. 

ಅರ್ಜಿ ಸಲ್ಲಿಸಲು ಅರ್ಹತೆಗಳು (Scholarship Eligibilities)

  • ಅರ್ಜಿ ಸಲ್ಲಿಸಲು ಬಯಸಿರುವಂತಹ ವಿದ್ಯಾರ್ಥಿಯು ಭಾರತೀಯ ಪ್ರಜೆಯಾಗಿರಬೇಕು ಎಂದು ತಿಳಿಸಲಾಗಿದೆ. 
  • ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಯಾಗಿರಬೇಕು. ಅಥವಾ ಪದವೀಧರರಾಗಿರಬೇಕು.
  • 30 ವರ್ಷಕ್ಕಿಂತ ಕಡಿಮೆ ವಯಸ್ಸನ್ನು ಹೊಂದಿರುವಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರು. 
  • ಇನ್ನಿತರ ಅರ್ಹತಾ ಮಾನದಂಡದ ವಿವರಗಳಿಗಾಗಿ ಅಧಿಕೃತ ಜಾಲತಾಣವನ್ನು ಭೇಟಿ ನೀಡಿ. 

ಅರ್ಜಿ ಸಲ್ಲಿಸುವುದು ಹೇಗೆ.? (How to apply for scholarship)

ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ, ಈ ಕೆಳಗಡೆ ನೀಡಿರುವಂತಹ ಜಾಲತಾಣವನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಸಮಯದಲ್ಲಿ ಬೇಕಾಗುವ ಸರಿಯಾದ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಿ. ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಿರುವಂತಹ ಜಾಲತಾಣವನ್ನು ಭೇಟಿ ನೀಡಿ. 

ಅರ್ಜಿ ಲಿಂಕ್

ಮೇಲೆ ನೀಡಿರುವಂತಹ ಜಾಲತಾಣವನ್ನು ಬಳಸಿ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಕಾಶವನ್ನು ಹೊಂದಿರುತ್ತೀರಾ. ಹಾಗಾಗಿ ಅರ್ಜಿ ಸಲ್ಲಿಸಲು ಆಸಕ್ತಿ ಇರುವಂತವರು ಅರ್ಜಿ ಸಲ್ಲಿಸಿ. ಇದೇ ರೀತಿ ಹೆಚ್ಚಿನ ಸುದ್ದಿ ವಿವರಗಳಿಗಾಗಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿರಿ.

WhatsApp Group Join Now
Telegram Group Join Now

1 thought on “Scholarship: ನಿಮ್ಮ ಹತ್ತಿರ ಆಧಾರ್ ಕಾರ್ಡ್ ಇದೆಯಾ.? ಹಾಗಾದ್ರೆ ಈ ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಿ.!”

Leave a Comment