SSP Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ಶಿಪ್.! SSP ಸ್ಕಾಲರ್ಶಿಪ್‌ಗೆ ಈಗಲೇ ಅರ್ಜಿ ಸಲ್ಲಿಸಿ.!

SSP Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ಶಿಪ್.! SSP ಸ್ಕಾಲರ್ಶಿಪ್‌ಗೆ ಈಗಲೇ ಅರ್ಜಿ ಸಲ್ಲಿಸಿ.!

ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ರಾಜ್ಯ ಸರ್ಕಾರದ ವತಿಯಿಂದ ವಿದ್ಯಾರ್ಥಿಗಳಿಗೆ ಲಭ್ಯವಿರುವಂತಹ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಯಾವ ರೀತಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕು? ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಾಗಿರುತ್ತದೆ. ಆದ ಕಾರಣ ನೀವು ಲೇಖನವನ್ನು ಕೊನೆಯವರೆಗೂ ಓದಿ ಸಂಪೂರ್ಣವಾದ ಮಾಹಿತಿ ದೊರಕುತ್ತದೆ.

ಹೊಸ ರೇಷನ್ ಕಾರ್ಡ್ ಅರ್ಜಿ ಹಾಗೂ ತಿದ್ದುಪಡಿ ಪ್ರಾರಂಭ.! ಇಲ್ಲಿದೆ ಸಂಪೂರ್ಣವಾದ ಮಾಹಿತಿ.!

ಹಾಗಾದರೆ SSP ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಯಾವ ರೀತಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕು? ಮತ್ತು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಮಾಹಿತಿಯನ್ನು ಈ ಲೇಖನದಲ್ಲಿ ಕಾಣಬಹುದಾಗಿದೆ.

ಜಿಯೋ ಗ್ರಾಹಕರಿಗೆ ಪ್ರತಿದಿನ 2GB ಡೇಟಾ & 90 ದಿನ ವ್ಯಾಲಿಡಿಟಿ, ಜಿಯೋ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ

ಇದೇ ರೀತಿ ಸ್ಕಾಲರ್ಶಿಪ್ ಗಳು ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಲಭ್ಯವಿರುವಂತಹ ಯೋಜನೆಗಳು ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿಯನ್ನು ನೀವು ದಿನನಿತ್ಯ ಕೂಡ ಪಡೆಯಬೇಕೆಂದು ಬಯಸಿದಲ್ಲಿ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗೆ ಜಾಯಿನ್ ಆಗಿರಿ. ಅಥವಾ ನೀವು ನಮ್ಮ ಜಾಲತಾಣದ ನೋಟಿಫಿಕೇಶನ್ ಆನ್ ಮಾಡಿಕೊಳ್ಳಬಹುದು.

ಎಸ್ ಎಸ್ ಪಿ ಸ್ಕಾಲರ್ಶಿಪ್.! (SSP Scholarship)

ರಾಜ್ಯದ ವಿದ್ಯಾರ್ಥಿಗಳಿಗೆ ಅಂದರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತವಾದ ಶಿಕ್ಷಣವನ್ನು ಪಡೆಯಲು ಸಹಾಯವಾಗಲಿ ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ಪ್ರತಿ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ. ಎಲ್ಲಾ ವರ್ಗದ ವಿದ್ಯಾರ್ಥಿಗಳು ಮತ್ತು ಎಲ್ಲಾ ತರಗತಿಗಳ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. 

SSP Scholarship
SSP Scholarship

ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ ಮತ್ತು ಯಾವ ವರ್ಗದ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿರುತ್ತದೆ ಎಂಬ ಮಾಹಿತಿಯನ್ನು ನೀವು ಈ ಕೆಳಗೆ ಕಾಣಬಹುದಾಗಿದೆ. ಕೊನೆ ದಿನಾಂಕದ ಒಳಗಾಗಿ ನಿಮ್ಮ ಹತ್ತಿರವಿರುವ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು (SSP Scholarship Documents) 

  • ವಿದ್ಯಾರ್ಥಿಯ ಆಧಾರ್ ಕಾರ್ಡ್ 
  • ವಿದ್ಯಾರ್ಥಿಯ ಮೊಬೈಲ್ ನಂಬರ್ 
  • ವಿದ್ಯಾರ್ಥಿಯ ಇಮೇಲ್ ಐಡಿ
  • ವಿದ್ಯಾರ್ಥಿಯ ಎಸ್ ಎಸ್ ಎಲ್ ಸಿ ನೋಂದಣಿ ಸಂಖ್ಯೆ 
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ 
  • ವಿಕಲಚೇತನರಾಗಿದ್ದಲ್ಲಿ ಯುಡಿಐಡಿ ಗುರುತಿನ ಸಂಖ್ಯೆ 
  • ವಿಳಾಸದ ಪುರಾವೆ 
  • ಕಾಲೇಜು ದಾಖಲಾತಿ ಸಂಖ್ಯೆ 
  • ದೃಡೀಕರಣ ಪತ್ರ 
  • ಹಾಸ್ಟೆಲ್ ವಿವರಗಳು 

ಮೇಲೆ ನೀಡಿರುವಂತಹ ದಾಖಲೆಗಳನ್ನು ಬಳಸಿಕೊಂಡು ನೀವು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಪೋರ್ಟಲ್ ನಲ್ಲಿ SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ನಿಮಗೆ ತಿಳಿಯದಿದ್ದಲ್ಲಿ ನಿಮ್ಮ ಹತ್ತಿರವಿರುವಂತಹ ಆನ್ಲೈನ್ ಸೇವ ಕೇಂದ್ರಗಳಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡುವ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಕೆಲವು ವಿದ್ಯಾರ್ಥಿಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಮೀರಿದ್ದು ಇನ್ನು ಉಳಿದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಯಾವ ವಿದ್ಯಾರ್ಥಿಗಳಿಗೆ ಇನ್ನು ಅರ್ಜಿ ಸಲ್ಲಿಸಲು ಅವಕಾಶವಿದೆ ಎಂಬ ಮಾಹಿತಿಯನ್ನು ಈ ಕೆಳಗಡೆ ನೀವು ಕಾಣಬಹುದಾಗಿದೆ. 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Last Date for SSP Scholarship Application)

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/01/2025

ಕಾಲೇಜು ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/01/2025

ಕೃಷಿ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2025

ತಾಂತ್ರಿಕ ಶಿಕ್ಷಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2025

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2025

ಹಿಂದುಳಿದ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:  15/2/2025

ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/02/2025

ಆಯುಷ್ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/02/2025

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/02/2025

WhatsApp Group Join Now
Telegram Group Join Now

Leave a Comment