Articles for tag: 2025Scholarshipಅರ್ಜಿಕನ್ನಡಕೆನರಾ ಬ್ಯಾಂಕ್ಗೃಹಲಕ್ಷ್ಮಿಗೃಹಲಕ್ಷ್ಮಿ ಯೋಜನೆಪಡಿತರ ಚೀಟಿಭಾರತೀಯ ರೂಪಾಯಿಭಾರತೀಯ ಸ್ಟೇಟ್ ಬ್ಯಾಂಕ್ಯೋಜನೆರೇಷನ್ ಕಾರ್ಡ್ವಿದ್ಯಾರ್ಥಿವಿದ್ಯಾರ್ಥಿ ವೇತನವೈಯಕ್ತಿಕ ಸಾಲಸಂದಾಯಸ್ಕಾಲರ್ ಶಿಪ್ಸ್ಕಾಲರ್ಶಿಪ್ಹಣ

January 24, 2025

Mahalakshmi N Kiral

Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ.! ಈಗಲೇ ಅರ್ಜಿ ಸಲ್ಲಿಸಿ.!

Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ.! ಈಗಲೇ ಅರ್ಜಿ ಸಲ್ಲಿಸಿ.! ನಮಸ್ಕಾರ ಎಲ್ಲರಿಗೂ, ಈ ಲೇಖನದ ಮೂಲಕ ರಾಜ್ಯದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ ವಿದ್ಯಾರ್ಥಿಗಳಿಗೆ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಲೇಖನವನ್ನು ಕೊನೆಯವರೆಗೂ ಓದಬಹುದು ಈ ಲೇಖನದಲ್ಲಿ “ಎಲ್ ಜಿ ಸ್ಕಾಲರ್ ಶಿಪ್” ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತಹ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗಿದೆ. ಈ ಲೇಖನದಲ್ಲಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವ ಬಗೆಯನ್ನು ವಿವರಿಸಲಾಗಿರುತ್ತದೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಯಾವೆಲ್ಲ ಅರ್ಹತೆಗಳನ್ನು ವಿದ್ಯಾರ್ಥಿಗಳು ಹೊಂದಿರಬೇಕಾಗುತ್ತದೆ ಮತ್ತು ಒದಗಿಸಬೇಕಾದ ದಾಖಲೆಗಳು ಯಾವುವು ಎಂಬ ನಿಮ್ಮ ಸಕಲ ಪ್ರಶ್ನೆಗಳಿಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ಉತ್ತರಿಸಲಾಗಿದೆ.  ಎಲ್ ಜಿ ಸ್ಕಾಲರ್ಶಿಪ್ (LG Scholarship) ಲೈಫ್ ಗುಡ್ ಸ್ಕಾಲರ್ಶಿಪ್ ಪ್ರೋಗ್ರಾಮ್ ಈ ಸ್ಕಾಲರ್ಷಿಪ್ಪನ್ನು ಎಲ್ ಜಿ ಎಲೆಕ್ಟ್ರಾನಿಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್